DAKSHINA KANNADA1 year ago
Moodabidri: ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ..!
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಮೂಡುಬಿದಿರೆಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಗೇಲ್...