ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಹವಮಾನದ ಬದಲಾವಣೆಗಳಿಂದಾಗಿ ಉತ್ಪಾದನೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಹೊರ ರಾಜ್ಯದ ಅಕ್ಕಿ ಅನಿವಾರ್ಯವಾಗುವ ಸ್ಥಿತಿ ಉದ್ಭವಿಸಿದೆ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆಯೂ ಉಂಟಾಗಬಹುದು ಎಂದು ವರದಿಯಅಗಿದೆ. 2023ರ...
ಮಂಗಳೂರು: ಭಾರತೀಯರ ಆಹಾರದಲ್ಲಿ ಅನ್ನಕ್ಕೆ ವಿಶೇಷ ಸ್ಥಾನ. ಅದರಲ್ಲೂ ದಕ್ಷಿಣ ಭಾರತೀಯರಿಗೆ ನಿತ್ಯ ಅನ್ನ ಬೇಕೇ ಬೇಕು. ವಿವಿಧ ಬಗೆಯ ಅಕ್ಕಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಬಿಳಿ ಮತ್ತು ಕೆಂಪು ಅಕ್ಕಿ (ಬ್ರೌನ್ ರೈಸ್) ಹೆಚ್ಚು ಬಳಕೆಯಲ್ಲಿದೆ. ಬಿಳಿ...
ಮಂಗಳೂರು: ದ.ಕ, ಉಡುಪಿ ಜಿಲ್ಲೆಗಳಿಗೆ ಮುಂದಿನ ವರ್ಷದಿಂದಲೇ ಪಡಿತರ ವ್ಯವಸ್ಥೆಯಡಿ ಕುಚ್ಚಲಕ್ಕಿ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ...
ಮಂಗಳೂರು: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ,...