ಬಂಟ್ವಾಳ: ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30)...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ, ಬಂಟ್ವಾಳ ಹಾಗೂ ಪುತ್ತೂರು ಪೋಲೀಸರು ವಶಪಡಿಸಿಕೊಂಡ ಬೋಳಂತೂರು ನಿವಾಸಿ ಹಾಗೂ ಪುತ್ತೂರಿನ ವ್ಯಕ್ತಿಯೋರ್ವನನ್ನು ಬೆಂಗಳೂರು ಪೊಲೀಸರು ಇಂದು ಬಂಧಿಸಿದ್ದಾರೆ. ಬಂಟ್ವಾಳದ ಮಹಮ್ಮದ್ ತಪ್ಸೀರ್ ಹಾಗೂ...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ....
ಬಂಟ್ವಾಳ: ರಾಜ್ಯದಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೋಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ. ಬೋಳಂತೂರು ನಿವಾಸಿ...