LATEST NEWS2 years ago
ಕಡಿಯಾಳಿ ದೇವಿಯ ಫೋಟೋವನ್ನು ಫೇಸ್ಬುಕ್ ಪೇಜ್ನಲ್ಲಿ ಹಂಚಿಕೊಂಡ ಬಿಗ್ ಬಿ ಅಮಿತಾಭ್
ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದೇವಳದ ಬ್ರಹ್ಮಕಲಶೋತ್ಸವ...