FILM3 years ago
ವಿಚ್ಛೇದನ ಘೋಷಿಸಿದ ನಟ ಅಮಿರ್ ಖಾನ್
ಹೈದರಾಬಾದ್: ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಅವರ ಪತ್ನಿ ಕಿರಣ್ ರಾವ್ ವಿಚ್ಛೇದನ ಪಡೆಯುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಾವು ನಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಬಯಸುತ್ತೇವೆ. ನಾವಿಬ್ಬರು ಪರಸ್ಪರ ಗಂಡ-ಹೆಂಡತಿಯಾಗಿರಲ್ಲ. ಆದರೆ,...