LATEST NEWS2 years ago
ತನ್ನ ಪಠ್ಯ ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದ ಬೊಳುವಾರು ಮಹಮದ್ ಕುಂಞಿ
ಮಂಗಳೂರು: ಶಾಲಾ ಪರಿಷ್ಕೃತಗೊಂಡಿರುವ ಪಠ್ಯ ಉಳಿದ ಆಶಯಗಳೊಂದಿಗೆ ಸರಿಯಾಗಿ ಹೊಂದಿಕೆಯಾಗದಿರುವ ಸಾಧ್ಯತೆಗಳಿರುವುದರಿಂದ 5ನೇ ತರಗತಿಯ ಪಠ್ಯವನ್ನು ಕೈಬಿಡುವಂತೆ ಶಿಕ್ಷಣ ಸಚಿವರಿಗೆ ಹಿರಿಯ ಸಾಹಿತಿ ಬೊಳುವಾರು ಮಹಮದ್ ಕುಂಞಿ ಪತ್ರ ಬರೆದಿದ್ದಾರೆ. ಅದರ ಸಾರಾಂಶ ಇಲ್ಲಿದೆ.. ಕರ್ನಾಟಕ...