LATEST NEWS1 day ago
ಕರ್ನಾಟಕದಲ್ಲೇ ಮೊದಲ ಬಾರಿಗೆ ಮೂಳೆ ದಾನ ಮಾಡಿದ ಯುವಕ
ಮಡಿಕೇರಿ: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಡಿ.21ರಂದು ರಾತ್ರಿ ಅವರು...