LATEST NEWS2 years ago
ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ-ಸಚಿವ ಆರಗ
ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈಗ 50,000 ರೂ. ಹಾಗೂ 1...