DAKSHINA KANNADA2 years ago
ಮಂಗಳೂರು: ಶ್ರೀ ಬ್ರಹ್ಮ ಬೊಬ್ಬರ್ಯ ಬಂಟ ದೇವಸ್ಥಾನದ ಮೇಲ್ಛಾವಣಿ ಉದ್ಘಾಟನೆ
ಮಂಗಳೂರು: ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ.ನಗರದ ಧಾರ್ಮಿಕ ಕ್ಷೇತ್ರಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಶಾಸಕನಾಗಿ ಸರ್ವ ವಿಧದಲ್ಲೂ ಸಹಕಾರ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು....