LATEST NEWS13 hours ago
ಬ್ರಾಹ್ಮಣರಿಲ್ಲದೆ ಸಂವಿಧಾನವೇ ಇಲ್ಲ ; ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್
ಮಂಗಳೂರು/ಬೆಂಗಳೂರು : ‘ಬ್ರಾಹ್ಮಣ ಸಮುದಾಯದವರು ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ’ ಎಂದು ಅಂಬೇಡ್ಕರ್ ಅವರೇ ಹೇಳಿದ್ದರು ಎಂಬುವುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ತಿಳಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ...