LATEST NEWS2 years ago
ನಾರಾಯಣ ಗುರುಗಳನ್ನು ಅವಮಾನಿಸಿದ ಸರ್ಕಾರ ವಿರುದ್ಧ ತೊಡೆ ತಟ್ಟಿದ ಬಿಲ್ಲವ ನಾಯಕರು
ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....