ಉಡುಪಿ: ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು ನಿವಾಸಿ ಅಬಕಾರಿ ಇಲಾಖೆಯ ಸಬ್...
ಉಡುಪಿ: ಉಡುಪಿಯ ಬ್ರಹ್ಮಾವರ ಹಾಗೂ ಕುಂದಾಪರದ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ...
ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ ಥೋಮಸ್ ಅವರ ಪತ್ನಿ ಬಿನ್ಸಿ ಶೈಜಿ ಥೋಮಸ್...
ಉಡುಪಿ: ತಾಲೂಕಿನ ಬ್ರಹ್ಮಾವರ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಇಬ್ಬರು ಸಹಾಯಕ ಪ್ರಾಧ್ಯಾಪಕರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ದೂರು ಬಾರ್ಕೂರು ಖಾಸಗಿ ಪದವಿ ಪೂರ್ವ ಕಾಲೇಜಿನ...
ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು....
ಬ್ರಹ್ಮಾವರ: ತಾನು ಕೆಲಸ ಮಾಡುತ್ತಿದ್ದ ಹೊಟೇಲ್ನಲ್ಲಿಯೇ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಬ್ರಹ್ಮಾವರಲ್ಲಿ ನಡೆದಿದೆ. ಕಚ್ಚೂರು ಗ್ರಾಮದ ಕಳುವಿನ ಬಾಗಿಲು ನಿವಾಸಿ ಭಾಸ್ಕರ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಜೀವನದಲ್ಲಿ...
ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ...