ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು....
ಬ್ರಹ್ಮಾವರ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದಲ್ಲಿ ನಡೆದಿದೆ. ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃ*ತಪಟ್ಟವರು. ಯಶೋಧಾ ನಿವೃತ್ತ ಗ್ರಾಮ...
ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳಾಡಿ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃ*ತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ...
ಬ್ರಹ್ಮಾವರ : ಎಲೆಕ್ಟ್ರಿಕ್ ಸ್ಕೂಟರ್ ಬೆಂ*ಕಿಗೆ ಆಹುತಿಯಾದ ಘಟನೆ ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂ*ಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ ಬಳಿ ನಿಲ್ಲಿಸಿದಾಗ ಬೆಂ*ಕಿ ಇನ್ನಷ್ಟು ಹೆಚ್ಚಾಗಿದೆ. ಕೂಡಲೇ...
ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ...
ಬ್ರಹ್ಮಾವರ : ಮೃತರ ಅಂತಿಮ ಕಾರ್ಯದ ಪೂಜಾ ವಿಧಿವಿಧಾನದ ಕಾರ್ಯವನ್ನು ತನಗೆ ನೀಡಿಲ್ಲವೆಂದು ಅರ್ಚಕರೊಬ್ಬರು ರಂಪಾಟ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರಂಪಾಟ ನಡೆಸಿದ ಅರ್ಚಕರ...
ಉಡುಪಿ : ಬ್ರಹ್ಮಾವರದ ಬಳಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದು ಪ್ರಕರಣ ಇಂದು ಮುಂಜಾನೆ ಬೆಳಕಿಗೆ ಬಂದಿದೆ....
ಶಿಕ್ಷಕರ ವರ್ಗಾವಣೆ ವಿರೋಧಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ. ಉಡುಪಿ : ಶಿಕ್ಷಕರ ವರ್ಗಾವಣೆ ವಿರೋಧಿಸಿ ಗ್ರಾಮಸ್ಥರು ಶಾಲೆಗೆ...
ಉಡುಪಿ: ಉಡುಪಿಯಲ್ಲಿ ಬಹುಕೋಟಿ ಹಣ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಸಂಘದ ನಿಯಮಿತದಲ್ಲಿ ವಂಚನೆ ಎಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯನನ್ನು ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿ...
ಉಡುಪಿ: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ ಭವ್ಯ ಕೋಟ...