ಕಾಸರಗೋಡು : ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್...
ವಿಜಯಪುರ: ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ಫೆ. 11ರಂದು ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ. ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಜಿತ್ ಕಳೆದ...
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ...
ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 5ರಿಂದ ಜಿಲ್ಲೆಯಾದ್ಯಂತ ಮೆದುಳು ಜ್ವರ ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಲ್ಲೂ ಜೆಇ ಲಸಿಕಾ ಅಭಿಯಾನ ಮೂರು ವಾರಗಳ ಕಾಲ ನಡೆಯಲಿದ್ದು, ಎಲ್ಲಾ ಮಕ್ಕಳಿಗೂ ಹಾಕಿಸಲಾಗುವುದು ಹಾಗೂ ಪೋಷಕರು...
ತೀರ್ಥಹಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಕ್ರೀಡಾ ಸಾಧಕ ಹಾಗೂ ಖೋ ಖೋ ಆಟಗಾರನೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ವಿನಯ್ (33) ಮೃತ ದುರ್ದೈವಿ. ಇವರು ಕಳೆದ ವಾರದಿಂದ ಮೆದುಳು ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ...