DAKSHINA KANNADA1 year ago
ಬ್ರೈನ್ ಹ್ಯಾಮರೇಜ್ : ಕಡಬ ಆಲಂಕಾರಿನ ಆಟೋ ಚಾಲಕ ಮೃತ್ಯು..!
ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಡಬ ಆಲಂಕಾರಿನ ಆಟೋ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಡಬ : ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ...