LATEST NEWS10 months ago
Udupi: ಅಪಘಾತದಲ್ಲಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರಿಯ-ಅಂಗಾಂಗ ದಾನ
ಟ್ರಕ್ ಢಿಕ್ಕಿ ಹೊಡೆದು ಮೆದುಳು ನಿಷ್ಕ್ರಿಯಗೊಂಡು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಎಂಬವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ. ಉಡುಪಿ: ಟ್ರಕ್...