LATEST NEWS2 years ago
ರಾಜ್ಯಮಟ್ಟದ ಕ್ರಿಕೆಟ್ ಆಟಗಾರ ಪೆರ್ಡೂರಿನ ರಕ್ಷಿತ್ ಶೆಟ್ಟಿ ಬ್ರೈನ್ ಟ್ಯೂಮರ್ ಗೆ ಬಲಿ..!
ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ....