LATEST NEWS2 years ago
ಲಂಚ ಪ್ರಕರಣ: ಎರಡನೇ ಬಾರಿ ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ ವಜಾ
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು (ಆ.3) ವಜಾಗೊಳಿಸಿದೆ. ಆರೋಪಿ ಜೆ.ಮಂಜುನಾಥ್ ಅರ್ಜಿದಾರರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆಗಸ್ಟ್...