LATEST NEWS2 years ago
2 ವಿಶ್ವ ಯುದ್ದಗಳನ್ನು ನೋಡಿದ್ದ ಬ್ರಿಟನ್ ರಾಣಿ ಎಲಿಜಬೆತ್ II ನಿಧನ..!
ಲಂಡನ್ : ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ನ ರಾಣಿ ಎರಡನೇ ಎಲಿಜಬೆತ್ ಅವರು ಇಂದು (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರ ನಿಧನ...