ಮೈಸೂರು : ಮೈಸೂರು ಸಂಸದ ಪ್ರತಾಪ್ ಸಿಂಹ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಮುಸ್ಲಿಂ ಶಾಸಕ ತನ್ವೀರ್ ಸೇಠ್ ಅವರನ್ನು ಅಣ್ಣಾ ಎಂದು ಕರೆದು ಸುದ್ದಿಯಾಗಿದ್ದಾರೆ. ಮೈಸೂರಿನ ಹಿಂದೂ ಹುಲಿ… ಹಿಂದೂ ಸಾಮ್ರಾಟ್ ಅಂತ ಕರೆಯಿಸಿಕೊಂಡಿದ್ದ ಪ್ರತಾಪ್...
ಸಹೋದರಿಯ ಮಗಳ ಹಿಂದೆ ಬಿದ್ದಿದ್ದ ವಿಚಾರಕ್ಕೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ. ಶಿವಮೊಗ್ಗ: ಸಹೋದರಿಯ ಮಗಳ ಹಿಂದೆ ಬಿದ್ದಿದ್ದ ವಿಚಾರಕ್ಕೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ...
ಅಕಾಲಿಕವಾಗಿ ಮೃತರಾದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ 55 ವರ್ಷ ಪ್ರಾಯದ ಶರತ್ ಕಾಜವ ಅವರ ಅಂತಿಮ ಯಾತ್ರೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪಾಲ್ಗೊಂಡು ಶವಕ್ಕೆ ಹೆಗಲುಕೊಟ್ಟು...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್...
ಕಾರ್ಕಳ: 25 ಸೆಂಟ್ಸ್ ಆಸ್ತಿಗಾಗಿ ಒಡಹುಟ್ಟಿದ ಅಣ್ಣನನ್ನು ತಮ್ಮ ಚೂರಿಯಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಿನ್ನೆ ನಡೆದಿದೆ. ಶೇಖರ್ (50) ಕೊಲೆಯಾದವರು. ರಾಜು(35) ಕೊಲೆಗೈದ ಆರೋಪಿ. ಘಟನೆ ವಿವರ...