ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಸುಳ್ಯ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ...
ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ....
ಕಾಸರಗೋಡು: ಸಹೋದರರೊಳಗೆ ಜಗಳ ನಡೆದಿದ್ದು ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಾಸರಗೋಡಿನ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ (45) ಕೊಲೆಗೀಡಾದ ದುರ್ದೈವಿಯಾಗಿದ್ದಾರೆ. ಈತನ ಸಹೋದರ ರಾಜೇಶ್ (37) ಕೃತ್ಯ ನಡೆಸಿದ್ದಾನೆ....