ಬೆಂಗಳೂರು : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಲಾಗಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಈ ಪ್ರಕರಣವನ್ನು ಅಪರಾಧ ತನಿಖಾ...
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ...
ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಹವಾಯಿ ಚಪ್ಪಲಿ ಧರಿಸುವ ಕಡು ಬಡವರು ಕೂಡ ವಿಮಾನದಲ್ಲಿ ಪ್ರಯಾಣಿಸಬೇಕೆಂಬುವುದು ಬಿಜೆಪಿ ಸರ್ಕಾರದ ಧ್ಯೇಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಿವಮೊಗ್ಗ : ಬಿಜೆಪಿ ಸರ್ಕಾರ ಬಡವರ...
ಬೆಂಗಳೂರು: ನಿನ್ನೆಯಷ್ಟೇ ರಾಜಕೀಯ ನಿವೃತ್ತಿ ಘೋಷಿಸಿ, ಪುತ್ರ ವಿಜಯೇಂದ್ರಗಾಗಿ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯುಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಇಂದು ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2018ರಲ್ಲಿ ಡಾ. ನೀರಜ್ ಅವರನ್ನು ಮದುವೆಯಾಗಿದ್ದಳು. ಬಿಎಸ್ವೈ ಅವರ 2ನೇ ಪುತ್ರಿ...