ಮಂಗಳೂರು: ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿ ಹೆಸರನ್ನು ನಾಳೆಯೇ ಘೋಷಿಸುವ ಸಾಧ್ಯತೆ ಇದ್ದು, ಇದೇ ಗುರುವಾರ ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ನಾಳೆಯೊಳಗೆ ಹೊಸ ಸಿಎಂ ಹೆಸರು ಘೋಷಣೆ ಮಾಡಲು...
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಭೂಪೆಂದ್ರ ಯಾದವ್, ರಾಜನಾಥ್ ಸಿಂಗ್ ಅಥವಾ ದರ್ಮೇಂದ್ರ ಪ್ರಧಾನ್ ಬಿಜೆಪಿ ವೀಕ್ಷಕರಾಗಿ...
ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಬೆಳಗಾವಿ : ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಬಹುದು, ಸಂದೇಶ ಬಂದ ಕೂಡಲೇ ನಿಮಗೂ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ...
ಮಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಶಕೆ ಆರಂಭದ ಸೂಚನೆಗಳು ಕಂಡು ಬರುತ್ತಿದ್ದು, ಸಿಎಂ ಕುರ್ಚಿಯಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಜುಲೈ 26 ರ ಅಸುಪಾಸಿನಲ್ಲಿ ಮುಖ್ಯಮಂತ್ರಿಗಳು ದೆಹಲಿ ವರಿಷ್ಟರ ಸೂಚನೆಯಂತೆ ರಾಜೀನಾಮೆ ನೀಡಲಿದ್ದಾರೆ...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಬೆನ್ನಲ್ಲೇ ಇಂದು ಸಿಎಂ ಬಿಎಸ್ವೈ ನೇತೃತ್ವದಲ್ಲಿ ಸಂಪುಟ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿಗದಿ ಮಾಡಲಾಗಿದೆ. ತಮ್ಮ...
ಬೆಂಗಳೂರು: ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿ ಭೇಟಿಗೆ ಹೋಗುವಾಗ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ನಿನ್ನೆ...
ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಕೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು. ಜೂನ್ 14ರವರೆಗೆ ಯಥಾವತ್ತಾಗಿ ಲಾಕ್ಡೌನ್ ಜಾರಿಯಲ್ಲಿರಲಿದೆ. ಹೋಟೆಲ್ಗಳಿಗೆ ಪಾರ್ಸೆಲ್ಗೆ ಮಾತ್ರ...
ಬೆಂಗಳೂರು : ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆ ಮಾಡಿರುವ ಲಾಕ್ಡೌನ್ ಅವಧಿಯನ್ನು ಜೂನ್ 7 ರಿಂದ ಮತ್ತೆ ಮುಂದುವರೆಸಲು ಸರ್ಕಾರ ಒಲವು ತೋರಿದೆ ಎಂದು ತಿಳಿದು ಬಂದಿದೆ. ಆದರೆ ಆರ್ಥಿಕ ಹಿತದೃಷ್ಟಿಯಿಂದ...