ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಮಂಗಳೂರಿನಾಚೆ ಉಪ್ಪಿನಂಗಡಿಯಿಂದ...
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಬುಡೋಳಿ ಶಾಲೆಯ ಬಳಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುತ್ತಿದ್ದ...
ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಬಂಟ್ವಾಳದ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು...
ವಿಟ್ಲ: ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ವಿಟ್ಲದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು...
ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು...
ವಿಟ್ಲ: ಮೀನು ಸಾಗಾಟದ ಕಂಟೈನರ್ ಹಾಗೂ ಟ್ಯಾಂಕರ್ ಪರಸ್ಪರ ಢಿಕ್ಕಿ ಆದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಕಂಟೈನರ್ಗೆ ಮಂಗಳೂರು ಕಡೆ...
ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ...
ವಿಟ್ಲ: ಖಾಸಗಿ ಚಲಿಸುತ್ತಿದ್ದ ಖಾಸಗಿ ಬಸ್ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ...