BELTHANGADY3 years ago
ಬೆಳ್ತಂಗಡಿಯಲ್ಲಿ ಮೇಯಲು ಬಿಟ್ಟ ಎಮ್ಮೆಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು..!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಕ ಪ್ರಾಣಿಗಳ ಮೇಲೆ ದೌರ್ಜನ್ಯ ನಿರಂತರ ನಡೆಯುತ್ತಲೇ ಇದ್ದು ಇದೀಗ ಜಿಲ್ಲೆಯಲ್ಲಿ ಮತ್ತೊಂದು ಮೂಕಪ್ರಾಣಿಯ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಹತ್ಯಡ್ಕ ಎಂಬಲ್ಲಿ...