LATEST NEWS3 years ago
40 ಅಂತಸ್ತಿನ 2 ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶ
ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಲಾದ ಬೃಹತ್ ಪ್ರಮಾಣದ ಅವಳಿ ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸೂಪರ್ ಟೆಕ್ ಎಮರಾಲ್ಡ್ ಸಂಸ್ಥೆ 40 ಅಂತಸ್ತಿನ 2 ಟವರ್ ಗಳನ್ನು ನಿರ್ಮಿಸಿದ್ದರ...