LATEST NEWS3 months ago
ಹೋರಿ ತಿವಿದು 19 ವರ್ಷದ ಯುವಕ ಸಾವು..!
ಶಿವಮೊಗ್ಗ: ಹೋರಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾದ ಹೊರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತಕ್ಕೆ ಒಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಈ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು....