ಮಂಗಳೂರು: ಕ್ರಿಕೆಟ್ ಪಂದ್ಯಾವಳಿ ನಡೆಯುವ ವೇಳೆ ಇದ್ದಕಿದ್ದಂತೆ ಗೂಳಿಯೊಂದು ಮೈದಾನಕ್ಕಿಳಿದು ಅಲ್ಲಿದ್ದ ಪ್ರತಿಯೊಬ್ಬರನ್ನು ಅಟ್ಟಾಡಿಸಿಕೊಂಡು ಹೋದ ಘಟನೆಯೊಂದು ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳವಾರ ಸಮೀರ್ ಎಂಬವರ ಟ್ವಿಟರ್ ಖಾತೆಯಲ್ಲಿ...
ಶಿವಮೊಗ್ಗ: ಹೋರಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾದ ಹೊರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತಕ್ಕೆ ಒಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಈ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು....
ಸುಳ್ಯ: ಮೇಯಲು ಕಟ್ಟಿ ಹಾಕಿದ್ದ ತಮ್ಮದೇ ಮನೆಯ ಹೋರಿ ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎಂಬವರು ಹೋರಿ ತಿವಿದು ಮೃತರಾದ ವ್ಯಕ್ತಿ. ಹೋರಿಯನ್ನು...