LATEST NEWS4 days ago
ಪ್ಲೇಯಿಂಗ್-11ನಿಂದ ರೋಹಿತ್ ಶರ್ಮಾ ಡ್ರಾಪ್; ಸ್ಪಷ್ಟನೆ ಕೊಟ್ಟ ಬುಮ್ರಾ !
ಮಂಗಳೂರು/ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಸಿಡ್ನಿ ಕೊನೆಯ ಟೆಸ್ಟ್ ನಲ್ಲಿ ರೋಹಿತ್ ಶರ್ಮಾ ಅವರನ್ನು ಯಾಕೆ ಪ್ಲೇಯಿಂಗ್-11ನಿಂದ ಕೈಬಿಡಲಾಗಿದೆ ಅನ್ನುವ ಚರ್ಚೆ ಶುರುವಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ಸಿಡ್ನಿ ಟೆಸ್ಟ್ ಪ್ರಾರಂಭವಾಗುವ ಒಂದು ದಿನ ಮೊದಲು...