LATEST NEWS2 years ago
ಬಂಟರ ಸಂಘ ಪುಣೆ ವತಿಯಿಂದ “ನನ್ನ ಹಾಡು-ನನ್ನ ನಾಡು” ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ
ಪುಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಇವರ ಪರಿಕಲ್ಪನೆಯೊಂದಿಗೆ ಕರ್ನಾಟಕದ 67ನೇ ರಾಜ್ಯೋತ್ಸವವನ್ನು ಒಂದು ವಿಶೇಷ ರೀತಿಯಲ್ಲಿ ಆಚರಿಸಿ ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ನಮ್ಮ ಭಾಷಾ ಅಸ್ಮಿತತೆಯೊಂದಿಗೆ...