DAKSHINA KANNADA5 months ago
ಮಂಗಳೂರು : ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ
ಮಂಗಳೂರು : ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು...