DAKSHINA KANNADA2 months ago
ಚಾರ್ಮಾಡಿ ಘಾಟ್ನಲ್ಲಿ ಸರ್ಕಾರಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯ ಪ್ರಜ್ಞೆಗೆ ತಪ್ಪಿದ ಭಾರಿ ಅನಾಹುತ
ಸದಾ ಅಪಘಾತಗಳು ಸಂಭವಿಸುತ್ತಿರುವ ಚಾರ್ಮಾಡಿ ಘಾಟ್ನಲ್ಲಿ ಶುಕ್ರವಾರ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಒಂದು ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿತ್ತು. ಕಡಿದಾದ ರಸ್ತೆ ಹಾಗೂ...