ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಶಾಲಾ ಬಸ್ ಚಾಲಕರೊಬ್ಬರು ಹೃದಯಾಘಾ*ತದಿಂದ ಸಾ*ವನ್ನಪ್ಪುವ ಮೊದಲು ವಾಹನವನ್ನು ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸುವ ಮೂಲಕ ಸುಮಾರು 20 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. 49 ವರ್ಷದ ಶಾಲಾ ಬಸ್ ಚಾಲಕ ಸೆಮಲಿಯಪ್ಪನ್ ಬುಧವಾರ...
ಉಡುಪಿ : ಜಿಲ್ಲೆಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಬಸ್ ಡ್ರೈವರ್ ಒಬ್ಬರು ಬಸ್ ನಲ್ಲಿ ಪ್ರೇಯಸಿಯೊಂದಿಗೆ ಜಗಳವಾಡಿ ಬಸ್ಸನ್ನು ಅರ್ಧದಲ್ಲೇ ನಿಲ್ಲಿಸಿ ಇಳಿದು ಹೋದ ವಿಚಿತ್ರ ಘಟನೆ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ...
ಒಡಿಸ್ಸಾ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯ ಸ್ತಂಭನ ಆಗಿ ಮೃತಪಟ್ಟಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. 48 ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ನ್ನು ಚಾಲಕ...
ಮಂಗಳೂರು: ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಯೊಬ್ಬರಿಗೆ ಕಂಡೆಕ್ಟರ್ ಇತರ ಪ್ರಯಾಣಿಕರ ಸಮ್ಮುಖ ನಿಂದಿಸಿ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಪ್ರಯಾಣಿಕೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ದೇರಳಕಟ್ಟೆ ಸಮೀಪದ ಜಲಾಲ್ಬಾಗ್ ನಿವಾಸಿಯಾಗಿರುವ ಕೆ.ಮುಫೀದಾ...
ಚಾಲಕ ಕಂ ನಿರ್ವಾಹಕರೊಬ್ಬರು ಬಿಎಂಟಿಸಿ ಬಸ್ ಡಿಪೋದಲ್ಲಿ ಮ್ಯಾನೇಜರ್ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ: ಚಾಲಕ ಕಂ ನಿರ್ವಾಹಕರೊಬ್ಬರು ಬಿಎಂಟಿಸಿ ಬಸ್ ಡಿಪೋದಲ್ಲಿ ಮ್ಯಾನೇಜರ್ ಕಚೇರಿ...
ಸಾರಿಗೆ ನೌಕರರೊಬ್ಬರು ಬಸ್ ಡಿಪೋದ ಆವರಣದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ. ಹಾವೇರಿ: ಸಾರಿಗೆ ನೌಕರರೊಬ್ಬರು ಬಸ್ ಡಿಪೋದ ಆವರಣದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ. ಮಂಗಳೂರು: ಮಂಗಳೂರು –...
ಕಡಬ: ಕೆಎಸ್ಆರ್ಟಿಸಿ ಬಸ್ನ ಚಾಲಕರೊಬ್ಬರು ಅದೇ ಬಸ್ನ ನಿರ್ವಾಹಕನನ್ನು ಕಡಬದಲ್ಲೇ ಬಿಟ್ಟು ಮುಂದೆ ಓಡಿಸಿದ ಘಟನೆ ಗುರುವಾರ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಮಧ್ಯೆ ಸಂವಹನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ನಿರ್ವಾಹಕನನ್ನು ಬಿಟ್ಟು ಬಸ್...
ಪ್ರಯಾಣಿಕನ ಜೀವ ಉಳಿಸಲು ಮಂಗಳೂರಿನಲ್ಲಿ ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ..! ಮಂಗಳೂರು : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್...