BANTWAL1 year ago
ಬಂಟ್ವಾಳದಲ್ಲಿ ಬಸ್ ಸಮಸ್ಯೆಯಿಂದ ಬೇಸತ್ತ ವಿದ್ಯಾರ್ಥಿಗಳು-ಗ್ರಾಪಂ ಮನವಿಯಂತೆ ಸೋಮವಾರದಿಂದ 2 ಬಸ್ ಸಂಚಾರದ ಭರವಸೆ
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಪುದು ಗ್ರಾಮ ಪಂಚಾಯತ್ ವತಿಯಿಂದ ಮನವಿ ನೀಡಿದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ...