ಖಾಸಗಿ ಬಸ್ ಒಂದು ಬೆಂಕಿ ಹೊತ್ತಿಕೊಂಡು ಧಗ ಧಗನೆ ಉರಿಯುತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಜು.17ರಂದು ನಡೆದಿದೆ. ಶಿವಮೊಗ್ಗ: ಖಾಸಗಿ ಬಸ್ ಒಂದು ಬೆಂಕಿ ಹೊತ್ತಿಕೊಂಡು ಧಗ ಧಗನೆ ಉರಿಯುತ್ತಿರುವ ಘಟನೆ...
ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ದುರಂತ ಸಂಭವಿಸಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಪುಣೆ: ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ದುರಂತ ಸಂಭವಿಸಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 8...
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅನಾಹುತ ತಪ್ಪಿದೆ. ಡೀಸೆಲ್ ಸೋರಿಕೆಯಿಂದ 50ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರ ಪ್ರಾಣ ಉಳಿದಿದೆ....
ಜಾರ್ಖಂಡ್ : ಇಲ್ಲಿನ ಖಡ್ಗರಾ ಬಸ್ ನಿಲ್ದಾಣದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕ ಮತ್ತು ಕಂಡಕ್ಟರ್ ಬಸ್ನಲ್ಲಿಯೇ ಸಜೀವ ದಹನವಾಗಿದ್ದಾರೆ. ಬಸ್ನೊಳಗೆ ಚಾಲಕ ಮತ್ತು ಸಹಾಯಕ ಮಲಗಿದ್ದು, ದೀಪಾವಳಿ ಪೂಜೆಗೆ ಹಚ್ಚಿದ್ದ ದೀಪದ ಕಾರಣ...
ದೆಹಲಿ: ದೆಹಲಿ ಸಾರಿಗೆ ಸಂಸ್ಥೆಯ ರಸ್ತೆ ಮಧ್ಯೆ ಬಸ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಭಸ್ಮವಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ನಿನ್ನೆ ಮಧ್ಯಾಹ್ನ ಹೊತ್ತು ದಕ್ಷಿಣ ದಿಲ್ಲಿಯ ಮಹಿಪಾಲ್ಪುರ ಪ್ರದೇಶದಲ್ಲಿ ದೆಹಲಿ ಸಾರಿಗೆ...
ಕಡಬ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ದುರ್ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಡಿಕ್ಕಿಯ...