LATEST NEWS10 months ago
ಬಸ್ ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಗೆ ಒಂದು ಲೋಡ್ ಮಣ್ಣು ಸುರಿದ ಗ್ರಾಮ ಪಂಚಾಯತ್..!
ಸಾರ್ವಜನಿಕ ಸ್ಥಳದಲ್ಲಿ ಇರುವ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಅದನ್ನು ತೆರವುಗೊಳಿಸಲು ಮುಂದಾಗದ ನಂದಳಿಕೆ ಗ್ರಾಮ ಪಂಚಾಯತ್ ಒಂದು ಲೋಡ್ ಮಣ್ಣು ತಂದು ಅದರ ಮೇಲೆ ಸುರಿದು ಘನಕಾರ್ಯ ನಡೆಸಿರುವ ಕುರಿತು ವ್ಯಾಪಕ...