ಮಂಗಳೂರು: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃ*ತಪಟ್ಟಿದ್ದಾರೆ. ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ...
ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ...
ಮಂಗಳೂರು: ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಈಗ ತೆರೆಗೆ ಸರಿದಿದೆ. ಅದರಂತೆ ಇದೀಗ ಮತ್ತೊಂದು ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದುವೇ ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನದ ಬಳಿ ನಿಷೇಧ ಹೇರುವುದು. ಸದ್ಯ...
ಮಂಗಳೂರು: ಉರೂಸ್ಗಳಲ್ಲಿ ಹಿಂದೂಗಳಿಗೆ ವ್ಯಾಪಾರದ ಅವಕಾಶದ ಅಗತ್ಯವಿಲ್ಲ. ಯಾರು ಕೇಳಿದ್ದಾರೆ ಅವರತ್ರ. ಹಿಂದೂಗಳು ವ್ಯಾಪಾರಕ್ಕಾಗಿ ಯಾರತ್ರ ಮನವಿ ಮಾಡಿಲ್ಲ ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. ಈ ಬಗ್ಗೆ ವಿಹೆಚ್ಪಿ ಕಚೇರಿಯಲ್ಲಿ ನಡೆದ...
ಬೆಂಗಳೂರು: ಧಾರ್ಮಿಕ ಕ್ಷೇತ್ರದ ಜಾತ್ರೆಗಳಲ್ಲಿ ಹಿಂದೂಯೇತರರಿಗೆ ವ್ಯಾಪರ ನಿರ್ಬಂಧ ಪ್ರಕರಣ ಇಂದು ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಯು.ಟಿ ಖಾದರ್ ವಿಷಯ ಪ್ರಸ್ತಾಪಿಸಿ, ಹೊಟ್ಟೆಪಾಡಿಗಾಗಿ ಸ್ವಾಭಿಮಾನದಿಂದ...