DAKSHINA KANNADA3 years ago
ಕಡಬದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ 25ರ ಯುವತಿ..!
ಕಡಬ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಇಂದು (ಸೋಮವಾರ) ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ...