DAKSHINA KANNADA2 years ago
ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ. ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ ರಸ್ತೆಗಳ...