LATEST NEWS3 weeks ago
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಜೂ. ಎನ್ ಟಿ ಆರ್; ರಿಷಭ್ ಶೆಟ್ಟಿ, ಪ್ರಶಾಂತ್ ನೀಲ್ ಸಾಥ್
ಬೈಂದೂರು : ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಜೂ. ಎನ್ ಟಿ ಆರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಇಂದು(ಸೆ.1) ಭೇಟಿ ನೀಡಿದರು. ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ನಟ ಪ್ರಮೋದ್...