International news5 hours ago
ಶ್ರೀಮಂತನನ್ನು ಬಿಕಾರಿಯನ್ನಾಗಿಸಿತು ಕ್ಯಾಲಿಫೋರ್ನಿಯಾದ ಕಾಡ್ಗಿಚ್ಚು !
ಮಂಗಳೂರು/ಕ್ಯಾಲಿಫೋರ್ನಿಯಾ : ಲಾಸ್ ಎಂಜಲೀಸ್ ನ ವಿನಾಶಕಾರಿ ಕಾಡ್ಗಿಚ್ಚಿಗೆ ಕನಿಷ್ಠ ಐದು ಮಂದಿಯನ್ನು ಬಲಿಪಡೆದಿದೆ. ಸುಂದರ ನಗರಿಯಾದ ಕ್ಯಾಲಿಫೋರ್ನಿಯಾ ನಗರದ ಸುಮಾರು ನಾಲ್ಕು ಸಾವಿರ ಕಟ್ಟಡಗಳನ್ನು ಭಸ್ಮಗೊಳಿಸಿದೆ. ಕೋಟ್ಯಾಧಿಪತಿಗಳಾಗಿದ್ದವರೆಲ್ಲಾ, ಬೀದಿಪಾಲಾಗಿದ್ದಾರೆ. ಹೀಗೆ ಬೀದಿಪಾಲಾದವರಲ್ಲಿ ಕೋಟ್ಯಾಧಿಪತಿ ಎಡ್ವಿನ್...