ವಿಟ್ಲ: ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು (67) ಅವರು ಹೃದಯಾಘಾತದಿಂದ ಜು.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ...
ಅಮಿತ್ ಶಾ ಕಾರ್ಯಕ್ರಮದ ಯಶಸ್ಸಿಗೆ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು :ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11 ರ ಶನಿವಾರದಂದು ಕರಾವಳಿ ಜಿಲ್ಲೆ...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...
ಪುತ್ತೂರು: ಕ್ಯಾಂಪ್ಕೊಗೆ ವಿದೇಶದಿಂದ ಕೊಕೊ ಬೀನ್ಸ್ ಕಳುಹಿಸುವ ಸಂದರ್ಭ ಸುಮಾರು 10 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2018-19 ರಲ್ಲಿ ಕ್ಯಾಂಪ್ಕೊ ಥೈಲ್ಯಾಂಡ್ನಿಂದ ಸುಂಕ ರಹಿತವಾಗಿ...
ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು....