LATEST NEWS2 years ago
ಹಾಸ್ಟೆಲ್ನಲ್ಲಿ ಡ್ರಗ್ಸ್ ಹಾಗೂ ಮಾದಕ ದ್ರವ್ಯ ದಂಧೆ: ಸೂಕ್ತ ತನಿಖೆಗೆ CFI ಮನವಿ
ಮಂಗಳೂರು: ನಗರದ ಖಾಸಗಿ ಅರೆವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಡ್ರಗ್ಸ್ ಹಾಗೂ ಮಾದಕದ್ರವ್ಯದ ಸೇವನೆ ಹಾಗೂ ವ್ಯವಹಾರ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದರೂ ಸಂಬಂಧಪಟ್ಟವರು ಗಮನಹರಿಸಿಲ್ಲ. ಇದರಿಂದಾಗಿ...