ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್ನ ಎಟಿಎಂ ಕೇಂದ್ರದಲ್ಲಿ ನಡೆದಿದೆ. ಅ.2 ರಂದು...
ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬಿರ್ಲಾಜೆ ಮನೆಯ...
ಮಂಗಳೂರು: ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ...
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ಮಂಗಳೂರು : ಸರ್ಕಾರಿ ಬ್ಯಾಂಕ್ ಮತ್ತು ಭಾರತೀಯ ವಿಮಾ ಕಂಪೆನಿಯ ಖಾಸಾಗಿಕರಣ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಡೆಯುತ್ತಿರುವ ಮುಷ್ಕರ 2 ದಿನವಾದ ಇಂದು( ಮಂಗಳವಾರ) ಕೂಡ ಯಶಸ್ವಿಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ವಿಮಾ...
ಕೆನರಾ ಬ್ಯಾಂಕ್ ವತಿಯಿಂದ ಮಂಗಳೂರಿನಲ್ಲಿ ಸಂವಿಧಾನ ದಿನಾಚರಣೆ..! ಮಂಗಳೂರು : ಮಂಗಳೂರು ನಗರದ ಡೋಂಗರ ಕೇರಿಯಲ್ಲಿರುವ ಕೆನರಾ ಬ್ಯಾಂಕ್ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬ್ಯಾಂಕಿನ ಜನರಲ್ ಮ್ಯಾನೇಜರ್ ಸರ್.ಬಿ ಯೋಗಿಶ್ ಆಚಾರ್ಯ ಭಾರತದ...