DAKSHINA KANNADA1 year ago
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ-ಐಕಳ ಹರೀಶ್ ಶೆಟ್ಟಿ
ಮಂಗಳೂರು: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಗಣೇಶ್ ಶೆಟ್ಟಿಯವರಿಗೆ ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಧನ ಸಹಾಯ ಮಾಡಿದರು. ಸಮಾಜ ಕಲ್ಯಾಣ ಯೋಜನೆಯಡಿ ಉಡುಪಿಯ ಹಾವಂಜೆ ನಿವಾಸಿ ಗಣೇಶ್ ಶೆಟ್ಟಿಯವರು...