ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ...
ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಆಸ್ತಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಹೆಚ್ಚಳವಾಗಿದೆ. ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. ಮಂಡ್ಯದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್...
ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎಸ್ ಡಿಪಿಐ ಅನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ರಿಯಾಜ್ ಕಡಂಬು ಹೇಳಿದ್ದಾರೆ. ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್...
ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ ೧ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಂಡಿದ್ದರು. ಕಾರ್ಕಳ: ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ೧ ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥ ಹಾಗೂ...
ಕಾರ್ಕಳ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಬಿರುಸಿನ ಮತ ಪ್ರಚಾರ ಮಾಡಿದರು. ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್...
ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿ ಪಕ್ಷದ ಚಿಹ್ನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ, ಪತ್ರಿಕಾ ಪ್ರಕಟಣೆಗಳಲ್ಲಿ ಬಳಸುತ್ತಿದ್ದಾರೆಂದು ಆರೋಪಿಸಿ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ....
ಪುತ್ತೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೀಟು ಪಾಲಿಟಿಕ್ಸ್ ಆರಂಭವಾಗಿದೆ. ಕೈ ಪಾಳೆಯಾದ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮತ್ತು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನಡುವಿನ ಶೀತಲ ಸಮರ ಇದೀಗ ಬೀದಿಗೆ ಬಂದಿದೆ. ಕಾವು...
ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ,7275 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..! ಮಂಗಳೂರು: 2020ರ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಆರಂಭವಾಗಿದೆ. ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ದ.ಕ ಜಿಲ್ಲೆಯಲ್ಲಿ...