ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಾಸರಗೋಡು : ರಸ್ತೆ ಬದಿ ನಿಂತಿದ್ದ ಲಾರಿಗೆ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹಾಕಲಾಗಿದ್ದ ಬೋರ್ಡ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬಲೈಪಾದೆ ಸಮೀಪ ನಡೆದಿದೆ. ಪಡುಬಿದ್ರೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಚಾಲಕ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರಕ್ಷಿಸಿದ್ದಾರೆ. ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ...
ಉಡುಪಿ: ಕಾರು ಪಲ್ಟಿ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದಿದೆ. ಕಾರ್ಕಳ ಅಜೆಕಾರು ಮೂಲದ ವ್ಯಕ್ತಿಯೋರ್ವರಿಗೆ ಸೇರಿದ ಕಾರು ಇದಾಗಿದ್ದು ಬೆಂಗಳೂರಿನಿಂದ...
ನವದೆಹಲಿ: ರಸ್ತೆ ಅಪಘಾತಕ್ಕೊಳಗಾಗಿ ಉತ್ತರಾಖಂಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ನೋಡಲು ಅವರ ಫ್ಯಾನ್ಸ್ ಆಸ್ಪತ್ರೆಗೆ ಬರುವುದನ್ನು ನಿಲ್ಲಿಸಬೇಕು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ...
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ...
ಸುಳ್ಯ: ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ಸುಳ್ಯದ ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಇಂದು ನಡೆದಿದ್ದು, ಇದರಿಂದ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್,...
ಶಿವಮೊಗ್ಗ: ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆಯಿತು. ಕಾರಿನಲ್ಲಿದ್ದ...
ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...