ಬಂಟ್ವಾಳ: ವಿಪರೀತ ಕುಡಿದು ವಾಹನ ಚಲಾಯಿಸಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಕಾರೊಂದು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬೈಪಾಸ್ ನಲ್ಲಿ ನಡೆದಿದೆ. ಇಲ್ಲಿನ ಕಾವಳಕಟ್ಟೆ ದೂಮಳಿಕೆ ನಿವಾಸಿಯಾಗಿರುವ ಖಾಸಗಿ ಬಸ್ ಚಾಲಕ...
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಾಪು ತಾಲ್ಲೂಕಿನ ಉಚ್ಚಿಲ ಮೂಲದ...
ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ , ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ ಎಂಬಲ್ಲಿ ಬುಧವಾರ ತಡರಾತ್ರಿ...
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...
ಪುತ್ತೂರು: ಚಲಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾರೆಪುಣಿಯ ಕುಂಬ್ರ ಸಮೀಪದ ಕೊಳ್ಳಾಜೆ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರಿಗೆ ಸೇರಿದ...
ಕಡಬ: ಮಹಿಳೆಯೋರ್ವರು ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸರವನ್ನು ಕಿತ್ತುಕೊಂಡು ಕಾರಿನಲ್ಲಿ ಬಂದ ಇಬ್ಬರು ಪರಾರಿಯಾಗಿದ್ದು, ನಂತರ ಕಾರು ಅಪಘಾತಗೊಂಡು ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬದ ಸವಣೂರಿನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಒಬ್ಬಂಟಿಯಾಗಿ ನಡೆದುಕೊಂಡು...
ಬೆಳ್ತಂಗಡಿ: ಕೆಲವು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದ ಘಟನೆ ಬೆಳ್ತಂಗಡಿಯ ಬೆಳಾಲುವಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ನಿವಾಸಿ ಹರೀಶ್ ಮಡಿವಾಳ...
ಸುಳ್ಯ: ಓವರ್ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಢಿಕ್ಕಿ ಹೊಡೆದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಳ್ಯದ ಕೌಡಿಚಾರಿನಲ್ಲಿ ನಡೆದಿದೆ. ಅಪಘಾತಗೊಂಡ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದ ಇನ್ನೋವಾ ಕಾರು ರಸ್ತೆ ಬದಿಯ...
ಸುಳ್ಯ: ಕಾರು ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿಯಾಗಿ ಅಣ್ಣ ತಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯದ ಎಲಿಮಲೆಯಲ್ಲಿ ನಡೆದಿದೆ. ಕಡಪಾಲದ ನಿಶಾಂತ್ (17) ಹಾಗೂ ತಂಗಿ ಮೋಕ್ಷಾ (10) ಮೃತಪಟ್ಟ ಅಣ್ಣ ತಂಗಿ. ನಿಶಾಂತ್ ಅವರು...
ಬಂಟ್ವಾಳ: ನಿರ್ಲಕ್ಷ್ಯತನದಲ್ಲಿ ಕಾರು ಚಲಾಯಿಸಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ. ಆಸೀಫ್ ಮಹಮ್ಮದ್ ಎಂಬಾತ ಬಂಟ್ವಾಳ ಕಡೆಯಿಂದ ಮಂಗಳೂರು...