LATEST NEWS2 years ago
ಮಣಿಪಾಲ: ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕ ಅರೆಸ್ಟ್..!
ಉಡುಪಿ: ಮಣಿಪಾಲದಲ್ಲಿ ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾರು ಚಾಲಕನನ್ನು ಮಣಿಪಾಲ...