LATEST NEWS4 years ago
udupi Breaking : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು..!
ಬ್ರಹ್ಮಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು..! ಉಡುಪಿ : ಉಡುಪಿಯಲ್ಲಿ ಮತ್ತೊಂದು ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಾರಕೂರು ಕೂಡ್ಲಿ ರಾಮಕೃಷ್ಣ ಅಡಿಗರ ಮನೆ ಸಮೀಪ ಈ ಅಪಘಾತವಾಗಿದೆ. ಯಡ್ತಾಡಿಯಿಂದ ಬಂಡೀಮಠಕ್ಕೆ ತೆರಳುತ್ತಿರುವ...